notification city 3
notification city 3
- Read more about notification city 3
- Log in or register to post comments
Notification Test City 2
Notification Test City 2
- Read more about Notification Test City 2
- Log in or register to post comments
Notification test city
notification test city
- Read more about Notification test city
- Log in or register to post comments
dev-test
dev-test
- Read more about dev-test
- Log in or register to post comments
test
testing123
- Read more about test
- Log in or register to post comments
ಕಪೂರ್ ಮೆಟರ್ನಿಟಿ ಸ್ಟೈಲ್ ವಿವಾದ: 'ಅತಿರೇಕದ ಪ್ರದರ್ಶನ' ಎಂದ ನೆಟ್ಟಿಗರು!
ಮುಂಬೈ: ಬಾಲಿವುಡ್ನ 'ಫ್ಯಾಷನ್ ಐಕಾನ್' ಸೋನಮ್ ಕಪೂರ್ ಮತ್ತೆ ಸುದ್ದಿಯಲ್ಲಿದ್ದಾರೆ. ಎರಡನೇ ಮಗುವಿನ ನಿರೀಕ್ಷೆಯಲ್ಲಿರುವ ಅವರು, ತಮ್ಮ ಲೇಟೆಸ್ಟ್ ಮೆಟರ್ನಿಟಿ ಫೋಟೋಶೂಟ್ನಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಗೆ ಗ್ರಾಸವಾಗಿದ್ದಾರೆ. ಮುಂಬೈನಲ್ಲಿ ಬಿಳಿ ಬಣ್ಣದ ವಿಶೇಷ ವಿನ್ಯಾಸದ ಉಡುಗೆಯಲ್ಲಿ ಕಾಣಿಸಿಕೊಂಡ ಸೋನಮ್, ತಮ್ಮ 'ಬೇಬಿ ಬಂಪ್' ಅನ್ನು ಆತ್ಮವಿಶ್ವಾಸದಿಂದ ಪ್ರದರ್ಶಿಸಿದ್ದಾರೆ. ಅವರ ಈ ಸ್ಟೈಲ್ ಈಗ ಇಂಟರ್ನೆಟ್ನಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಸಿನಿಮಾ ಸ್ಟೈಲ್ ದರೋಡೆ: ಏಜೆಂಟ್ನ 31 ಲಕ್ಷಕ್ಕೂ ಅಧಿಕ ಹಣ ಲೂಟಿ
ಬೆಂಗಳೂರು : ಬೆಂಗಳೂರಿನ ಬನ್ನೇರುಘಟ್ಟ ಸಮೀಪ ಸಿನಿಮಾ ಶೈಲಿಯಲ್ಲಿ ನಡೆದ ದರೋಡೆಯಲ್ಲಿ, ಕ್ಯಾಷ್ ಕಲೆಕ್ಟಿಂಗ್ ಏಜೆಂಟ್ ಒಬ್ಬರಿಗೆ ಲಾಂಗ್ ತೋರಿಸಿ ಬೈಕ್ ಸಮೇತ ಬರೋಬ್ಬರಿ 31 ಲಕ್ಷಕ್ಕೂ ಅಧಿಕ ಹಣವನ್ನು ಲೂಟಿ ಮಾಡಲಾಗಿದೆ. ನಿನ್ನೆ (ಭಾನುವಾರ) ಸಂಜೆ ಈ ಘಟನೆ ನಡೆದಿದ್ದು, ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಲ್ಲಾ ಧರ್ಮದವರೂ ಇರುವಾಗ ವಂದೇ ಮಾತರಂ ರಾಷ್ಟ್ರಗೀತೆಯಾಗದು : ಹರಿಪ್ರಸಾದ್ ಕಿಡಿ
ಬೆಂಗಳೂರು: "ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ" ಎಂದು ಎಂಎಲ್ಸಿ ಬಿ. ಕೆ. ಹರಿಪ್ರಸಾದ್ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮುಗ್ಧ ಮನವಿ : ಪುಟ್ಟ ಅನಾಬಿಗೆ ಸಿಕ್ಕಿತು ಶಾಲಾ ಪ್ರವೇಶ! ಸಿಎಂ ಜನತಾ ದರ್ಶನದಲ್ಲಿ
ಲಕ್ನೋ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ 'ಜನತಾ ದರ್ಶನ' ಕಾರ್ಯಕ್ರಮದಲ್ಲಿ ಸೋಮವಾರ ಒಂದು ಅಪರೂಪದ ಮತ್ತು ಮನಮುಟ್ಟುವ ಘಟನೆ ನಡೆದಿದೆ. ನೂರಾರು ಜನರ ಸಮಸ್ಯೆಗಳ ನಡುವೆ, ಪುಟ್ಟ ಬಾಲಕಿ ಅನಾಬಿ ಅಲಿ ತನ್ನ ಶಾಲಾ ಪ್ರವೇಶದ ಕೋರಿಕೆಯೊಂದಿಗೆ ಮುಖ್ಯಮಂತ್ರಿಗಳ ಗಮನ ಸೆಳೆದಿದ್ದು, "ಯೋಗಿ ಅಂಕಲ್, ಸ್ಕೂಲ್ ಅಡ್ಮಿಷನ್ ಮಾಡಿಸಿಕೊಡಿ" ಎಂದು ಮುಗ್ಧವಾಗಿ ಮನವಿ ಮಾಡಿದ್ದಳು. ಆಕೆಯ ಈ ಮನವಿಗೆ ಸಿಎಂ ಯೋಗಿ ತಕ್ಷಣ ಸ್ಪಂದಿಸಿ ಸಿಹಿ ಸುದ್ದಿ ನೀಡಿದ್ದಾರೆ.
ಬೆಂಗಳೂರಿನಲ್ಲಿ : ಏಜೆಂಟ್ನ 31 ಲಕ್ಷಕ್ಕೂ ಅಧಿಕ ಹಣ ಲೂಟಿ ಬೆಚ್ಚಿಬೀಳಿಸುವ ಸಿನಿಮಾ ಸ್ಟೈಲ್ ದರೋಡೆ
ಬೆಂಗಳೂರು : ಬೆಂಗಳೂರಿನ ಬನ್ನೇರುಘಟ್ಟ ಸಮೀಪ ಸಿನಿಮಾ ಶೈಲಿಯಲ್ಲಿ ನಡೆದ ದರೋಡೆಯಲ್ಲಿ, ಕ್ಯಾಷ್ ಕಲೆಕ್ಟಿಂಗ್ ಏಜೆಂಟ್ ಒಬ್ಬರಿಗೆ ಲಾಂಗ್ ತೋರಿಸಿ ಬೈಕ್ ಸಮೇತ ಬರೋಬ್ಬರಿ 31 ಲಕ್ಷಕ್ಕೂ ಅಧಿಕ ಹಣವನ್ನು ಲೂಟಿ ಮಾಡಲಾಗಿದೆ. ನಿನ್ನೆ (ಭಾನುವಾರ) ಸಂಜೆ ಈ ಘಟನೆ ನಡೆದಿದ್ದು, ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.