Crime Section on app home section for crime
state news ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಸಿನಿಮಾ ಸ್ಟೈಲ್ ದರೋಡೆ: ಏಜೆಂಟ್ನ 31 ಲಕ್ಷಕ್ಕೂ ಅಧಿಕ ಹಣ ಲೂಟಿ
"This is state news"
ಬೆಂಗಳೂರು : ಬೆಂಗಳೂರಿನ ಬನ್ನೇರುಘಟ್ಟ ಸಮೀಪ ಸಿನಿಮಾ ಶೈಲಿಯಲ್ಲಿ ನಡೆದ ದರೋಡೆಯಲ್ಲಿ, ಕ್ಯಾಷ್ ಕಲೆಕ್ಟಿಂಗ್ ಏಜೆಂಟ್ ಒಬ್ಬರಿಗೆ ಲಾಂಗ್ ತೋರಿಸಿ ಬೈಕ್ ಸಮೇತ ಬರೋಬ್ಬರಿ 31 ಲಕ್ಷಕ್ಕೂ ಅಧಿಕ ಹಣವನ್ನು ಲೂಟಿ ಮಾಡಲಾಗಿದೆ. ನಿನ್ನೆ (ಭಾನುವಾರ) ಸಂಜೆ ಈ ಘಟನೆ ನಡೆದಿದ್ದು, ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
state news ಬೆಂಗಳೂರು : ರಾಯಲ್ ಸ್ಟ್ರಾಂಗ್ ಕುಡಿದಿದ್ದೀಯಾ? ಅಶೋಕ್ಗೆ ಸಿದ್ದು ಹಾಸ್ಯ ಚಟಾಕಿ!
"This is state news"
ಬೆಂಗಳೂರು : ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಮದ್ಯದ ದರ ಏರಿಕೆ ಕುರಿತು ಚರ್ಚೆ ನಡೆಯುತ್ತಿದ್ದಾಗ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪಕ್ಷ ನಾಯಕ ಆರ್. ಅಶೋಕ್ ಅವರನ್ನು ತಮಾಷೆಯಾಗಿ ಕಾಲೆಳೆದರು.
state news VIDEO: ಸ್ವಪಕ್ಷೀಯರಿಂದಲೇ ನಗೆಪಾಟಲಿಗೀಡಾದ ರಾಹುಲ್ ಗಾಂಧಿ - ಸಂಸತ್ ಅಧಿವೇಶನದಲ್ಲಿ ಕಾಂಗ್ರೆಸ್ ಸಂಸದರು ಹೀಗೇಕೆ ಮಾಡಿದ್ರು?
"This is state news"
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಇಂದು ತೀವ್ರ ಹೈಡ್ರಾಮಾ ನಡೆದಿದೆ. ಮಾಜಿ ಸೇನಾ ಮುಖ್ಯಸ್ಥ ಎಂ.ಎಂ. ನರವಣೆ ಅವರ ಇನ್ನೂ ಬಿಡುಗಡೆಯಾಗದ ಆತ್ಮಕಥೆಯ ಸಾಲುಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಭದ್ರತೆಯ ಬಗ್ಗೆ ಮಾತನಾಡಲು ಯತ್ನಿಸಿದ ರಾಹುಲ್ ಗಾಂಧಿ, ಸದನದಲ್ಲಿ ಮುಖಭಂಗ ಅನುಭವಿಸಿದ ಪ್ರಸಂಗ ನಡೆಯಿತು.
state news ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ: ಜೀವಕ್ಕಿಂತ ರೀಲ್ಸ್ ದೊಡ್ಡದೇ?..ಬುದ್ಧಿ ಹೇಳಿದ ಚಾಲಕನಿಗೆ ಅಹಂಕಾರದ ಉತ್ತರ
"This is state news"
ನವದೆಹಲಿ : ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ಹುಚ್ಚು ಮಿತಿಮೀರಿದೆ. ರೀಲ್ಸ್, ಸೆಲ್ಫಿ ಮತ್ತಿತರ ವಿಡಿಯೊಗಳಿಗಾಗಿ ಕೆಲವರು ಜೀವಕ್ಕೆ ಅಪಾಯ ತರುವಂತಹ ಸಾಹಸಕ್ಕೂ ಮುಂದಾಗುತ್ತಿದ್ದಾರೆ. ಇಂತಹದ್ದೇ ಒಂದು ಘಟನೆ ದೆಹಲಿಯಲ್ಲಿ ನಡೆದಿದ್ದು, ನಡು ರಸ್ತೆಯಲ್ಲೇ ಸೆಲ್ಫಿ ಕ್ಲಿಕ್ಕಿಸಿಕೊಂಡು ರೀಲ್ಸ್ ಮಾಡಲು ಮುಂದಾದ ದಂಪತಿ ನಡು ರಸ್ತೆಯಲ್ಲಿ ಹುಚ್ಚಾಟ ಮೆರೆದಿದ್ದಾರೆ. ಈ ವಿಚಾರಕ್ಕೆ ಬುದ್ಧಿ ಹೇಳಿದ ಕಾರು ಚಾಲಕನ ಜತೆ ವಾಗ್ವಾದ ನಡೆಸಿದ ವಿಡಿಯೊವೊಂದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
state news ಮೀರತ್ನಲ್ಲಿ ʻನಮೋ ಭಾರತ್ʼ ಕಾರಿಡಾರ್ ಲೋಕಾರ್ಪಣೆ : ಮೋದಿ ಲಾಂಚ್ ಮಾಡಿದ ಮಹಾ ಯೋಜನೆ
"This is state news"
ಧಾರವಾಡ: ಸವದತ್ತಿ ಯಲ್ಲಮ್ಮ ಗುಡ್ಡಕ್ಕೆ ತೆರಳಿದ ಧಾರವಾಡ ತಾಲೂಕಿನ ಸಲಕಿನಕೋಪ್ಪ ಗ್ರಾಮದ ಚಕ್ಕಡಿಗಳು ಹಾಗೂ ಟ್ರ್ಯಾಕ್ಟರ್ ಮರಳಿ ಗ್ರಾಮಕ್ಕೆ ತೆರಳುವಾಗ ಧಾರವಾಡ ಮುರುಘಾ ಮಠದ ಬಳಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.
state news ಮುಸ್ಲಿಮರನ್ನು ಈ ಜಗತ್ತಿಗೆ ನಾಯಕತ್ವಕ್ಕಾಗಿ ತರಲಾಗಿದೆ, ಗುಲಾಮಗಿರಿಗಾಗಿ ಅಲ್ಲ": ಪಾಕ್ ಕ್ರಿಕೆಟರ್ ಹೇಳಿಕೆ ವೈರಲ್
"This is state news"
ಡಿಕ್ಕಿಯ ರಭಸಕ್ಕೆ ಕಾರ್ಮಿಕ ದೂರಕ್ಕೆ ಎಸೆಯಲ್ಪಟ್ಟು, ತಲೆ ಮತ್ತು ದೇಹದ ಇತರೆ ಭಾಗಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಅಪಘಾತ ಸಂಭವಿಸಿದ ಕೂಡಲೇ ಕಾರಿನಲ್ಲಿದ್ದ ನಾಲ್ವರು ಹೊರಬಂದು ಗಾಯಗೊಂಡ ಕಾರ್ಮಿಕನ ನೆರವಿಗೆ ಧಾವಿಸಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಕಾರ್ಮಿಕನ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
**Key Highlights:**
- Worker severely injured in a collision.
- Sustained critical head and body injuries.
- Car occupants provided immediate assistance to the injured.
- Admitted to a local hospital for urgent care.
- Worker's condition reported as extremely critical.
state news ಹಿಮಪಾತದಲ್ಲಿ ಸಚಿವ ರಿಜಿಜು ಜನಸೇವೆ : ಹೃದಯಸ್ಪರ್ಶಿ ವಿಡಿಯೋ ವೈರಲ್!
"This is state news"
ಅಲ್ಮೋರಾದ ಮುಖ್ಯ ರಸ್ತೆಯ ಪಕ್ಕದಲ್ಲಿರುವ ಮನೆಯೊಂದರ ಮುಂಭಾಗದಲ್ಲಿ ಕಾರ್ಮಿಕರೊಬ್ಬರು ನೆಲದ ಮೇಲೆ ಕುಳಿತು ಕೆಲಸ ಮಾಡುತ್ತಿದ್ದರು. ಈ ವೇಳೆ, ಅತಿ ವೇಗದಲ್ಲಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಕ್ಕೆ ಇಳಿದು ನೇರವಾಗಿ ಆ ಕಾರ್ಮಿಕನಿಗೆ ಡಿಕ್ಕಿ ಹೊಡೆದಿದೆ.
state news ಮುಡಾ ಕೇಸ್ಗೆ ಬಿಗ್ ಟ್ವಿಸ್ಟ್: ಆಡಿಯೋ ಬಾಂಬ್ ಸಿಡಿಸಿದ ಸ್ನೇಹಮಯಿ ಕೃಷ್ಣ - ಶಾಲಿನಿ ವಿರುದ್ಧವೂ ಕಮಿಷನ್ ಬಾಂಬ್!
"This is state news"
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಹೃದಯ ಭಾಗವಾಗಿರುವ ಚನ್ನಮ್ಮ ಸರ್ಕಲ್ ಫ್ಲೈ ಓವರ್ ಕಾಮಗಾರಿಯಿಂದ ತನ್ನ ಅಂದವನ್ನೆ ಕಳೆದುಕೊಂಡಿದೆ. ಈ ಬಗ್ಗೆ ಪಬ್ಲಿಕ್ ನೆಕ್ಸ್ಟ್ ವರದಿಯನ್ನ ಪ್ರಸಾರ ಮಾಡಿತ್ತು. ವರದಿ ಬೆನ್ನಲ್ಲೆ ಚನ್ನಮ್ಮನ ಮೂರ್ತಿ ವಿಚಾರದ ಬಗ್ಗೆ ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಹೇಳೀದ್ದು ಹೀಗೆ.
state news ಅಯ್ಯೋ ದೇವ್ರೆ.. ಇದನ್ನ ನೋಡಿದ್ಮೇಲೆ ಅವಲಕ್ಕಿ ತಿನ್ನೋದೆ
"This is state news"
ಅಲ್ಮೋರಾ (ಉತ್ತರಾಖಂಡ) : ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ ಅತಿ ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕನಿಗೆ ಡಿಕ್ಕಿ ಹೊಡೆದಿದೆ. ಜನವರಿ 26 ರಂದು ಸಂಭವಿಸಿದ ಈ ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
3-ರಸ್ತೆಯ ಪಕ್ಕದಲ್ಲಿರುವ ಮನೆಯೊಂದರ ಮುಂಭಾಗದಲ್ಲಿ ಕಾರ್ಮಿಕರೊಬ್ಬರು ನೆಲದ ಮೇಲೆ ಕುಳಿತು ಕೆಲಸ ಮಾಡುತ್ತಿದ್ದರು.
ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ಭಾರೀ ಹಿಮಪಾತದ ನಡುವೆ ಸಿಲುಕಿಕೊಂಡಿದ್ದ ವಾಹನವನ್ನು ಮುಂದೆ ತಳ್ಳಲು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸ್ವತಃ ಮುಂದಾಗಿ, ಸ್ಥಳೀಯರು ಮತ್ತು ಕಾರ್ಮಿಕರೊಂದಿಗೆ ಸೇರಿ ಸಹಾಯ ಮಾಡಿದ್ದಾರೆ.
ಅರುಣಾಚಲ ಪ್ರದೇಶದ ತವಾಂಗ್ನಲ್ಲಿ ಹಿಮದಿಂದ ಆವೃತವಾದ ರಸ್ತೆಯಲ್ಲಿ ಸಿಲುಕಿದ್ದ ವಾಹನವನ್ನು ತೆರವುಗೊಳಿಸಲು ಸಚಿವರು ಸಹಾಯ ಮಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ಘಟನೆ ತವಾಂಗ್ನ ಶೋಂಗಟ್ಸರ್ ಸರೋವರ ಮತ್ತು ಪಿಟಿ ತ್ಸೊ ಪ್ರದೇಶದ ನಡುವೆ ಸಂಭವಿಸಿದೆ. ತೀವ್ರ ಹಿಮಪಾತದಿಂದಾಗಿ ರಸ್ತೆ ತಡೆ ಉಂಟಾಗಿದ್ದು, ವಾಹನಗಳು ಸಂಚಾರಕ್ಕೆ ಅಡ್ಡಿಯಾಗಿದ್ದವು.